This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ಖಾಸಗಿ ಅನುದಾನಿತ ಶಿಕ್ಷಕರಿಗೂ ಶುಭಸುದ್ದಿ Good News : private Aided Staff


ಬೆಂಗಳೂರು : ಬರಿಯ ಸರಕಾರಿ ಶಾಲಾ ಶಿಕ್ಷಕರಿಗೆ ನೀಡಲಾಗುತ್ತಿದ್ದ ಹಬ್ದದ ಮುಂಗಡವನ್ನು ಸರಕಾರ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೂ  ಸರಕಾರ ವಿಸ್ತರಿಸಿದೆ. ಈ ಮೂಲಕ ಅಲ್ಲಿನ ಸಿಬ್ಬಂದಿಗಳಿಗೆ ಶುಭಸುದ್ದಿ ದೊರಕಿದೆ. ಹಬ್ಬದ ಮುಂಗಡ ಮಂಜೂರು ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.


Jana Jeevala
the authorJana Jeevala

Leave a Reply