This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಪಂಚಮಸಾಲಿ ಸಮಾಜಕ್ಕೆ ಮುಂದಿನ ವಾರ ಶುಭ ಸುದ್ದಿ ? Good news next week for pancha masali society?


 

ಬೆಳಗಾವಿ :
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನಗೆ ತಿಳಿಸಿದ್ದಾರೆ ಎಂದು ಪಂಚಮಸಾಲಿ ಸಮಾಜದ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ಸೌಧ ಬಳಿ ರಾಘವೇಂದ್ರ ಲೇಔಟ್ ನಲ್ಲಿ ಪಂಚಮಸಾಲಿ ಸಮಾಜದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಮಾತನಾಡಿದ ಅವರು ಡಿಸೆಂಬರ್ 28 ರಂದು ಈ ಸಂಬಂಧ ಸರ್ವ ಪಕ್ಷ ಸಭೆ ನಡೆಸಲಾಗುತ್ತದೆ. ಡಿಸೆಂಬರ್ 29ರಂದು ಅಧಿಕೃತವಾಗಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


Jana Jeevala
the authorJana Jeevala

Leave a Reply