ಬೆಂಗಳೂರು: ಸಂವಿಧಾನ ದಿನಾಚರಣೆ ಘೋಷಿಸಿದ್ದ ರಾಜ್ಯ ಸರಕಾರ ಇದೀಗ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಇಡುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಇನ್ಮುಂದೆ ರಾಷ್ಟ್ರೀಯ ಹಬ್ಬಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ
