This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ; ಶಿಕ್ಷಣ ಸಚಿವರ ಸ್ಪಷ್ಟನೆ Hijab is not allowed in educational institutions; Education Minister's Clarification


 

ಬೆಂಗಳೂರು:
ಹಿಜಾಬ್ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆಗೊಂಡಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಖಾತೆ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ಪ್ರಕರಣದಲ್ಲಿ ಇಬ್ಬರು ನ್ಯಾಯಾಧೀಶರು ಬೇರೆ ಬೇರೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಂತಿಮ ತೀರ್ಪು ಬರುವವರೆಗೆ ರಾಜ್ಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು. ಸದ್ಯಕ್ಕೆ ಶಾಲಾ-ಕಾಲೇಜ್ ನಲ್ಲಿ ಹಿಜಾಬ್ ಧರಿಸಿ ಬರುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.೭


Jana Jeevala
the authorJana Jeevala

Leave a Reply