ಬೆಳಗಾವಿ: ಕಿತ್ತೂರು ಉತ್ಸವದ ಪ್ರಯುಕ್ತ ಕಿತ್ತೂರು ಮತ್ತು ಬೈಲಹೊಂಗಲ ತಾಲೂಕಿನ ಶೈಕ್ಷಣಿಕ ವಲಯದ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಕ್ಟೋಬರ್ 23 ರಿಂದ 25 ರವರೆಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.
ಎರಡು ತಾಲೂಕು ಶಾಲೆಗಳಿಗೆ ರಜೆ ಘೋಷಣೆ ..!
