This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಸತೀಶ ಜಾರಕಿಹೊಳಿ ಪ್ರತಿನಿಧಿಸುವ ಕ್ಷೇತ್ರದಲ್ಲೇ ತಿರುಗೇಟು ನೀಡಲು ಸಿದ್ಧವಾಗುತ್ತಿದೆ ನಾನು ಹಿಂದೂ ಕಾರ್ಯಕ್ರಮ ! Satish Jarakiholi is preparing to make a comeback in the field represented by I Hindu program!


 

ಯಮಕನಮರಡಿ :
ಯಮಕನಮರಡಿ ಸಿ.ವಿ. ಹಂಜಿ ಮೈದಾನದಲ್ಲಿ ನವೆಂಬರ್ 16 ರಂದು ಸಂಜೆ 5 ಗಂಟೆಗೆ ನಾನು ಹಿಂದೂ ಎಂಬ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಯುವ ಬ್ರಿಗೇಡ್ ಮುಖ್ಯಸ್ಥ ಮತ್ತು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮಾತನಾಡಲಿದ್ದಾರೆ.

ಯಮಕನಮರಡಿ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇತ್ತೀಚೆಗೆ
ಹಿಂದೂ ಪದ ಪರ್ಶಿಯನ್ ಭಾಷೆಯಲ್ಲಿ ಅಶ್ಲೀಲತೆ ಅರ್ಥ ಹೊಂದಿದೆ ಎಂದು ವಿಶ್ಲೇಷಿಸಿದ್ದರು. ಇದು
ಭಾರೀ ವಿವಾದವನ್ನುಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಇದೀಗ ಚಕ್ರವರ್ತಿ ಸೂಲಿಬೆಲೆಯವರನ್ನು ಸತೀಶ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಮತ ಕ್ಷೇತ್ರಕ್ಕೆ ಕರೆಸಿಕೊಂಡು ತಿರುಗೇಟು ನೀಡಲು ಸಜ್ಜಾಗಿವೆ.


Jana Jeevala
the authorJana Jeevala

Leave a Reply