This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಬಸ್ ಪ್ರಯಾಣ ದರ ಹೆಚ್ಚಿಸಿದರೆ ತಕ್ಷಣ ಈ ಸಂಖ್ಯೆಗೆ ದೂರು ನೀಡಿ In case of increase in bus fare complain to this number immediately


 

 

ಬೆಂಗಳೂರು :
ದಸರಾ ಹಬ್ಬದ ಹಿನ್ನಲೆಯಲ್ಲಿ ಖಾಸಗಿ ಬಸ್ ಮಾಲಕರು ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡದಂತೆ ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ನಿಗದಿಪಡಿಸಿದ ದರ ಪಡೆಯಬೇಕು. ಇಲ್ಲವಾದರೆ ಪರ್ಮಿಟ್ ರದ್ದು ಮಾಡಲಾಗುವುದು. ಇದರಲ್ಲಿ ಯಾವುದೇ ಕಾರಣಕ್ಕೆ ರಾಜಿ ಇಲ್ಲ. ದರ ಹೆಚ್ಚಳ ಸಾರ್ವಜನಿಕರ ಗಮನಕ್ಕೆ ಬಂದರೆ ಸಾರಿಗೆ ಇಲಾಖೆಯ ಸಹಾಯವಾಣಿ ಸಂಖ್ಯೆ 9449863429/9449863426 ಸಂಪರ್ಕಿಸಿ ದೂರು ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.


Jana Jeevala
the authorJana Jeevala

Leave a Reply