ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಟಿ 20 ಕ್ರಿಕೆಟ್ ಪೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತ ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 255 ರನ್ ಗಳಿಸಿದೆ.
ಸಂಜು ಸ್ಯಾಮನ್ಸ್ 89, ಅಭಿಷೇಕ್ ಶರ್ಮಾ 52, ಇಶಾನ್ ಕಿಶಾನ್ 54 ರನ್ ಗಳಿಸಿದ್ದಾರೆ.


