ಕಾನ್ಪುರ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಕ್ರಿಕೆಟ್ ಟೆಸ್ಟ್ ನಲ್ಲಿ ಭಾರತ ಅಮೋಘ 7 ವಿಕೆಟ್ ಗಳ ಗೆಲುವು ಸಾಧಿಸಿದೆ. ಬಿರುಸಿನ ಆಟವಾಡಿದ ಭಾರತೀಯರು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆಲ್ಲುವ ನಿಟ್ಟಿನಲ್ಲಿ ಈ ಅಮೋಘ ಜಯ ಸಾಧಿಸಿದ್ದಾರೆ.
2 ನೇ ಟೆಸ್ಟ್ನಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್ಗಳಿಂದ ಸೋಲಿಸಿದ ಭಾರತ, 2-0 ಸರಣಿಯನ್ನು ಕ್ಲೀನ್ ಸ್ವೀಪ್ ಸಾಧಿಸಿದೆ.
7 ವಿಕೆಟ್ ಅಂತರದಲ್ಲಿ ಗೆಲುವು ಸಾಧಿಸಿದ ಭಾರತ
