This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Sports News

ನ್ಯೂಜಿಲೆಂಡ್ ಎದುರು ಸರಣಿ ಗೆದ್ದ ಭಾರತ India won the series against New Zealand


 

ರಾಯಪುರ :
ಪ್ರವಾಸಿ ನ್ಯೂಜಿಲ್ಯಾಂಡ್ ಎದುರು ಭಾರತ ಕ್ರಿಕೆಟ್ ತಂಡ ಏಕದಿನ ಪಂದ್ಯದ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಇಂದು ನಡೆದ ಪಂದ್ಯದಲ್ಲಿ ಭಾರತ ನ್ಯೂಜಿಲ್ಯಾಂಡ್ ನ್ನು 108 ರನ್‌ಗಳಿಗೆ ಅಲೌಟ್ ಮಾಡಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಭಾರತ ಕೇವಲ ಎರಡು ವಿಕೆಟ್ ಕಳೆದುಕೊಂಡು 111ರನ್ ಗಳಿಸಿ ಜಯ ಸಾಧಿಸಿತು. ನಾಯಕ ರೋಹಿತ್ ಶರ್ಮಾ 51 ರನ್ ಗಳಿಂದ ಅರ್ಧ ಶತಕ ಗಳಿಸಿದರು.
ಶುಭಮನ್ ಗಿಲ್ ಆಕರ್ಷಕ 40 ಗಳಿಸಿದರು. ಭಾರತ ತಂಡದ ಬೌಲರ್ ಗಳ ಮಾರಕ ದಾಳಿಗೆ ನ್ಯೂಜಿಲ್ಯಾಂಡ್ ತತ್ತರಿಸಿತು. ಶಮಿ 3, ವಾಷಿಂಗ್ಟನ್ ಸುಂದರ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಎರಡು ವಿಕೆಟ್ ಪಡೆದುಕೊಂಡರು.


Jana Jeevala
the authorJana Jeevala

Leave a Reply