ಬೆಳಗಾವಿ : ಬಿಜಗರಣಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್. ಅಂಬೇಡ್ಕರ್ ಅವರ ನೂತನ ಮೂರ್ತಿ ಪ್ರತಿಷ್ಠಾಪನೆಯ ಸಲುವಾಗಿ ಅಡಿಪಾಯಕ್ಕೆ ಕಾಂಕ್ರೀಟ್ ಹಾಕುವ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಚಾಲನೆಯನ್ನು ನೀಡಿದರು.
ಈ ಸಮಯದಲ್ಲಿ ಗ್ರಾಮದ ಹಿರಿಯರು, ಪೂಜಾ ಸುತಾರ, ಮನೋಹರ್ ಬೆಳಗಾಂವ್ಕರ್ ಚಂದ್ರಭಾಗ ಜಾಧವ್, ಲಕ್ಷ್ಮೀ ಪಾಟೀಲ, ಮಂಜುಳಾ ಕೌಶಿಕ್, ಭಾರಕು ತಾರಿಹಾಳ್ಕರ್, ಸಾಗರ ನಾಯ್ಕ್, ಮಲ್ಲಪ್ಪ ಚೌಗುಲೆ ಹಾಗೂ ಮುಂತಾದವರು ಉಪಸ್ಥಿತರಿದ್ದರು.