ಕುಂದಾಪುರ :
ಬೆಂಗಳೂರಿನಲ್ಲಿ ಜುಲೈ 23ರಂದು ನಡೆಯುವ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿ ಕುಂದಗನ್ನಡ ಅಧ್ಯಯನ ಪೀಠ ಸ್ಥಾಪನೆ ಕುರಿತು ಗಮನ ಸೆಳೆಯಲಾಗುತ್ತದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷ
ಜಯಪ್ರಕಾಶ ಹೆಗ್ಡೆ ಬೆಂಗಳೂರು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ಕುಂದಗನ್ನಡ ಅಧ್ಯಯನ ಪೀಠ ಸ್ಥಾಪನೆ ಕುರಿತು ಗಮನ ಸೆಳೆಯಲಾಗುತ್ತದೆ ಎಂದರು.