ಬೆಳಗಾವಿ :
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಜೈನ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಹತ್ಯೆಯನ್ನು ಬೆಳ್ತಂಗಡಿ ತಾಲೂಕಿನ ಜೈನ ಬಾಂಧವರು ಖಂಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು. ಎಂಎಲ್ ಸಿ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡ ರಾಜಶೇಖರ, ಡಾ| ಜಯಕೀರ್ತಿ ಜೈನ್, ಬಿಜೆಪಿ ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.