This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಐಟಿಐ ಅಭ್ಯರ್ಥಿಗಳಿಗಾಗಿ ಉದ್ಯೋಗ ಮೇಳ ಜ.6 ರಂದು Job fair for ITI candidates on 6th Jan


 

ಬೆಳಗಾವಿ :
ಬೆಳಗಾವಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ), ಉದ್ಯಮಬಾಗದಲ್ಲಿ ಜನವರಿ 6 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಹಾಗೂ ಅಪ್ರೆಂಟಿಸ್ ಶಿಪ್ ಮೇಳವನ್ನು ಆಯೋಜಿಸಲಾಗಿದೆ.

ಐ ಟಿ ಐ ಪಾಸಾದ ಎಲ್ಲ ವೃತ್ತಿಯ ಅಭ್ಯರ್ಥಿಗಳು ಅವಶ್ಯವಿರುವ (ಎಸ್.ಎಸ್.ಎಲ್.ಸಿ., ಐಟಿಐ ಅಂಕಪಟ್ಟಿ, ಆಧಾರ ಕಾರ್ಡ ಹಾಗೂ ಫೋಟೋ ಇತ್ಯಾದಿಗಳನ್ನು) ದಾಖಲಾತಿಗಳೊಂದಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ), ಉದ್ಯಮಬಾಗ, ಬೆಳಗಾವಿ ಇಲ್ಲಿ ಹಾಜರಿರಲು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9902572875
ಇವರನ್ನು ಸಂಪರ್ಕಿಸಬಹದು ಎಂದು ಬೆಳಗಾವಿ ಪ್ರಾಚಾರ್ಯ ಆರ್. ಎಸ್. ಚಿಕ್ಕಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Jana Jeevala
the authorJana Jeevala

Leave a Reply