This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಅಮಿತ್ ಶಾ ಮಧ್ಯಸ್ಥಿಕೆಯಲ್ಲಿ ಇಂದು ಕರ್ನಾಟಕ- ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ Karnataka-Maharashtra Chief Ministers meeting today moderated by Amit Shah


 

ದೆಹಲಿ :
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಧ್ಯಸ್ಥಿಕೆಯಲ್ಲಿಂದು ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಕುರಿತ ಮಹತ್ವದ ಸಭೆ ದೆಹಲಿಯಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ, ಅಧಿಕಾರಿಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸುವರು. ಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ. ಆದ್ದರಿಂದ ಈ ಸಭೆ ಭಾರಿ ಕುತೂಹಲ ಕೆರಳಿಸಿದೆ. ಸಂಜೆ 7 ಕ್ಕೆ ದೆಹಲಿಯಲ್ಲಿ ಈ ಸಭೆ ನಡೆಯಲಿದೆ. ಇತ್ತೀಚಿಗೆ ಮಹಾರಾಷ್ಟ್ರದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಸುಪ್ರಿಯ ಸುಳೆ ಲೋಕಸಭೆಯಲ್ಲಿ ಗಡಿ ವಿವಾದವನ್ನು ಕೆದಕಿದ್ದರು. ಇದಕ್ಕೆ ಕರ್ನಾಟಕದ ಸಂಸದ ಶಿವಕುಮಾರ್ ಉದಾಸಿ ತಿರುಗೇಟು ನೀಡಿದ್ದರು.


Jana Jeevala
the authorJana Jeevala

Leave a Reply