This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆ ಅ.10 ರಂದು Karnataka Rajyotsava Day pre-meeting on A.10


 

ಬೆಳಗಾವಿ :
ನವಂಬರ್ 1, 2022 ರಂದು ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಾಗಿ ಸೋಮವಾರ (ಅ.10) ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಮಧ್ಯಾಹ್ನ 1 ಗಂಟೆಗೆ ಸಭೆ ನಿಗದಿಪಡಿಸಲಾಗಿದೆ.

ಆದಕಾರಣ ಸದರಿ ಪೂರ್ವಭಾವಿ ಸಭೆಯಲ್ಲಿ ಆಸಕ್ತಿವುಳ್ಳವರು ಹಾಜರಿರುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಕಟಣೆಯಲ್ಲಿ ಕೋರಿದ್ದಾರೆ.


Jana Jeevala
the authorJana Jeevala

Leave a Reply