This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Sports News

ದಾಖಲೆ ಬರೆಯುವತ್ತ ಕೊಹ್ಲಿ ! Kohli to write a record!


 

ತಿರುವನಂತಪುರಂ :
ವಿರಾಟ ಕೊಹ್ಲಿ ಮತ್ತೊಂದು ದೊಡ್ಡ ಶತಕ ಸಿಡಿಸುವ ಮೂಲಕ ಇತಿಹಾಸ ಸೃಷ್ಟಿ ಮಾಡಿದ್ದಾರೆ.

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ದಾಖಲೆ ಬರೆದ ಕೊಹ್ಲಿ ಟೀಂ ಇಂಡಿಯಾದ ಸ್ಟಾರ್ ಆಟಗಾರ ಕೊಹ್ಲಿ , ಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಸಿಡಿದೆದ್ದಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದು , ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ( 12,651 ) ಗಳಿಸಿದ 5 ನೇ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಸಚಿನ್ ತೆಂಡೂಲ್ಕರ್ 18,426 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದರೆ, ಕುಮಾರ ಸಂಗಕ್ಕಾರ (14,234 ), ರಿಕಿ ಪಾಂಟಿಂಗ್ ( 13,704 ) ಮತ್ತು ಸನತ್ ಜಯಸೂರ್ಯ ( 13,430 ) ನಂತರದ ಸ್ಥಾನಗಳಲ್ಲಿದ್ದಾರೆ.


Jana Jeevala
the authorJana Jeevala

Leave a Reply