ಬೆಳಗಾವಿ:
ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಇದೀಗ ಸಚಿವೆ. ಜತೆಗೆ ಅವರು ಅಜ್ಜಿಯೂ ಆಗಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ -ಸೊಸೆ ಡಾ.ಹಿತಾ ಅವರಿಗೆ ಶುಕ್ರವಾರ ತಡರಾತ್ರಿ ಹೆಣ್ಣುಮಗು ಜನಿಸಿದೆ.
ಶನಿವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕೆಲವೇ ಗಂಟೆಗಳ ಮೊದಲು ಅವರು ಅಜ್ಜಿಯಾಗಿದ್ದಾರೆ.