This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಕಳಸಾರೋಹಣ ಕಾರ್ಯಕ್ರಮಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ Lakshmi Hebbalkar drives for Kalasarohana program


 

ಬೆಳಗಾವಿ :                                                    ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾವಿನಕಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ವಿಠ್ಠಲ ರುಕ್ಮೀಣಿ ಮಂದಿರದ ಕಳಸಾರೋಹಣದ ಕಾರ್ಯಕ್ರಮವನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಉದ್ಘಾಟಿಸಿ ಚಾಲನೆಯನ್ನು ನೀಡಿದರು.

ಈ ಸಮಯದಲ್ಲಿ ವಿವಿಧ ಮಠಾಧೀಶರು, ಗ್ರಾಮದ ಹಿರಿಯರು, ಉಳವಪ್ಪ ಮಲ್ಲಣ್ಣವರ, ಶಂಕರಗೌಡ ಪಾಟೀಲ, ಶ್ರೀಕಾಂತ, ರಾಮನಗೌಡ ಪಾಟೀಲ, ಚನ್ನಪ್ಪ ಹಿರೇಹೊಳಿ, ದೇವಸ್ಥಾನದ ಟ್ರಸ್ಟ್ ಕಮೀಟಿಯವರು, ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.


Jana Jeevala
the authorJana Jeevala

Leave a Reply