ಉಡುಪಿ : ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿಂದು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಬೆಳಗ್ಗೆ 8:30ಕ್ಕೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಲಿದ್ದಾರೆ. ಸ್ವಾತಂತ್ರ್ಯೋತ್ಸವ ನಿಮಿತ್ತ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡುವರು.
ಉಡುಪಿಯಲ್ಲಿಂದು ಲಕ್ಷ್ಮೀ ಹೆಬ್ಬಾಳ್ಕರ್ ರಾಷ್ಟ್ರ ಧ್ವಜಾರೋಹಣ
