This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಮಹಾತ್ಮ ಗಾಂಧೀಜಿಯವರಿಗೆ ನಮನ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ Lakshmi Hebbalkar paid homage to Mahatma Gandhi


 

ಮೈಸೂರು :
ಭಾರತ ಜೋಡೋ ಪಾದಯಾತ್ರೆಯ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ
ಪ್ರಯುಕ್ತ ಮೈಸೂರು ಜಿಲ್ಲೆಯ ಬದನವಾಳು ಪ್ರದೇಶದ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಗೌರವವನ್ನು ಸೂಚಿಸಿ, ಪುಷ್ಪಾರ್ಚನೆಯೊಂದಿಗೆ ಆಚರಿಸಿದರು.

ಈ ಖಾದಿ ಗ್ರಾಮೋದ್ಯೋಗಕ್ಕೆ ತನ್ನದೇ ಆದ ಇತಿಹಾಸವಿದ್ದು, 1927 ರಲ್ಲಿ ಮಹಾತ್ಮ ಗಾಂಧಿಯವರು ಈ ಕೇಂದ್ರವನ್ನು ಪ್ರಾರಂಭಿಸಿದ್ದರು.
ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.


Jana Jeevala
the authorJana Jeevala

Leave a Reply