ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಯುವ ಕರ್ನಾಟಕ ಅಭಿವೃದ್ದಿ ಸಂಘದ 25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಪ್ರಯುಕ್ತ ಶಾಹುನಗರದ ಶಿವಬಸವ ಮಾರ್ಗದಲ್ಲಿ ಇಂದು ಸಂಜೆ 5:30 ಕ್ಕೆ ಗಂಗಾವತಿ ಪ್ರಾಣೇಶ ಹಾಗೂ ಅವರ ತಂಡದಿಂದ ನಗೆ ಹಬ್ಬ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಯುವ ಕರ್ನಾಟಕ ಅಭಿವೃದ್ಧಿ ಸಂಘದ ಅಧ್ಯಕ್ಷ ಈಶ್ವರ ಗಾಣಿಗೇರ ಮತ್ತು ಕಾರ್ಯದರ್ಶಿ ಬಸವರಾಜ ಹಪ್ಪಳಿ ಮನವಿ ಮಾಡಿದ್ದಾರೆ.


