ಬೆಳಗಾವಿ : ಖಾನಾಪುರ ತಾಲೂಕಿನ ಜುಂಜವಾಡ ಗ್ರಾಮದಲ್ಲಿ ಶ್ರೀ ಕಲ್ಮೇಶ್ವರ ಮಂದಿರದ ಹತ್ತಿರ ಶೆಡ್ ನಿರ್ಮಾಣದ ಕಾಮಗಾರಿಗೆ ಶಾಸಕ ವಿಠ್ಠಲ ಹಲಗೇಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಈ ವೇಳೆ ಗ್ರಾಮದ ಮುಖಂಡರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜುಂಜವಾಡದಲ್ಲಿ ಶ್ರೀ ಕಲ್ಮೇಶ್ವರ ಮಂದಿರದ ಹತ್ತಿರ ಶೆಡ್ ನಿರ್ಮಾಣದ ಕಾಮಗಾರಿಗೆ ಶಾಸಕ ವಿಠ್ಠಲ ಹಲಗೇಕರ್ ಭೂಮಿ ಪೂಜೆ
