ಬೆಳಗಾವಿ: ಖಡಕಗಲ್ಲಿಯಲ್ಲಿ ಶುಕ್ರವಾರ ರಾತ್ರಿ ಕ್ಷುಲಕ ಕಾರಣಕ್ಕೆ ಗಲಾಟೆ ನಡೆದ ಬಗ್ಗೆ ವರದಿಯಾಗಿದೆ.
ಉರುಸ್ ಮೆರವಣಿಗೆಯಲ್ಲಿ ಐ ಲವ್ ಮುಹಮ್ಮದ್ ಘೋಷಣೆ ಕೇಳಿ ಬಂದಿದೆ. ಇದನ್ನು ಪ್ರಶ್ನಿಸಿದ ಗುಂಪಿನ ಮೇಲೆ ಕಲ್ಲುತೂರಾಟ ನಡೆದಿದೆ ಎಂದು ಗೊತ್ತಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಸ್ಥಿತಿ ಮೇಲೆ ನಿಗಾ ವಹಿಸಿದ್ದಾರೆ.