ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಏರುವುದು ಬಹುತೇಕ ಖಚಿತವಾಗಿದೆ. 54 ವರ್ಷ ವಯಸ್ಸಿನ ಒಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿ ಎಂದು ಘೋಷಿಸಲಾಗಿದ್ದು, ಫಾರುಕ್ ಅಬ್ದುಲ್ಲಾ ಈ ಘೋಷಣೆ ಮಾಡಿದ್ದಾರೆ. ಒಮರ್ ಅಬ್ದುಲ್ಲಾ ಅವರ ತಂದೆ ಫಾರುಕ್ ಅಬ್ದುಲ್ಲಾ ಜಮ್ಮು ಕಾಶ್ಮೀರದಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರು. ಒಮರ್ ಅಬ್ದುಲ್ಲಾ ಅವರು ಸಹ ಈ ಹಿಂದೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಆಗಿದ್ದರು.
ಹೊಸ ಸಿಎಂ ಇವರೇ ನೋಡಿ
