ಬೆಂಗಳೂರು :
ಸಚಿವ ಅಶೋಕ್ ವಿರುದ್ಧ ಸಂಸದ ಡಿ.ಕೆ.ಸುರೇಶ್ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ.
ಪದ್ಮನಾಭನಗರದಲ್ಲಿ ಬಿಜೆಪಿಯಿಂದ ಅಶೋಕ ಕಣಕ್ಕಿಳಿದಿದ್ದು ಅವರಗೆ ತಿರುಗೇಟು ನೀಡಲು ಸಂಸದ ಡಿ.ಕೆ. ಸುರೇಶ್ ಸಜ್ಜಾಗಿದ್ದಾರೆ. ಅಶೋಕ್ ಅವರನ್ನು ಬಿಜೆಪಿ
ಕನಕಪುರದಲ್ಲಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣೆಗೆ ನಿಲ್ಲಿಸಿದೆ.