This is the title of the web page
This is the title of the web page

Live Stream

March 2023
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಪ್ರಥಮೇಶ ಮಹಿಳಾ ಸಂಘದ ನೊಂದಣಿ ಪತ್ರ ಹಸ್ತಾಂತರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ MLA Lakshmi Hebbalkar handed over the registration letter of Prathamesha Mahila Sangh


 

ಬೆಳಗಾವಿ:

ಕಂಗ್ರಾಳಿ ಕೆ ಎಚ್ ಗ್ರಾಮದ ಮಹಿಳೆಯರು ಸ್ವ ಉದ್ಯೋಗ ಮಾಡುವುದಕ್ಕಾಗಿ ಆರಂಭಿಸಿರುವ ಪ್ರಥಮೇಶ ಮಹಿಳಾ ಸಂಘವನ್ನು ನೊಂದಣಿ ಮಾಡಿಸಿಕೊಟ್ಟಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಮಂಗಳವಾರ ನೊಂದಣಿ ಪತ್ರವನ್ನು ಸಂಘದ ಸದಸ್ಯರಿಗೆ ಹಸ್ತಾಂತರಿಸಿದರು.

ಸ್ವಯಂ ಉದ್ಯೋಗ ಮಾಡುವ ಆದರ್ಶ ಕಾರ್ಯಕ್ಕೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಇದಕ್ಕೆ ಎಲ್ಲ ರೀತಿಯ ಸಹಕಾರ, ಮಾರ್ಗದರ್ಶನ ಮಾಡಲು ಸಿದ್ದನಿದ್ದೇನೆ. ಜೊತೆಗೆ ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತೇನೆ ಎಂದು ಹೆಬ್ಬಾಳಕರ್ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷೆ ಪೂನಂ ಬೆನ್ನಾಳಕರ್ , ಸರಿತಾ ಪಾಟೀಲ, ಅನಿತಾ ಪಾಟೀಲ, ಲಕ್ಷ್ಮೀ ಪಾಟೀಲ ಹಾಗೂ ಮಹಿಳಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.


Jana Jeevala
the authorJana Jeevala

Leave a Reply