ಖಾನಾಪುರ : ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಮುತ್ಸದ್ದಿ ರಾಜಕಾರಣಿ, ರೈತನ ನಾಯಕ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬ ಕಾರ್ಯಕ್ರಮ ಶಿಕಾರಿಪುರದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಖಾನಾಪುರ ಶಾಸಕ ವಿಠ್ಠಲ ಹಲಗೇಕರ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮತ್ತು ಇನ್ನುಳಿದ ಮುಖಂಡರು ಭಾಗವಹಿಸಿದ್ದರು.


