ಖಾನಾಪುರ : ಪಟ್ಟಣದ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿ ಪ್ರಾರಂಭಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಹಲಗೇಕರ ಅವರು ಉಪಸ್ಥಿತರಿದ್ದು, ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕು ಪ್ರಮುಖರು ಪೂಜೆ ನೆರವೇರಿಸಿದರು.
ಹಲವು ವರ್ಷಗಳಿಂದ ನಿರೀಕ್ಷೆಯಲ್ಲಿದ್ದ ಈ ರಸ್ತೆ ಕಾಮಗಾರಿ ಈಗ ಪ್ರಾರಂಭವಾಗಿದ್ದು, ಖಾನಾಪುರ ಪಟ್ಟಣದ ಅಭಿವೃದ್ಧಿಗೆ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು.


