This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಪೌರ ಕಾರ್ಮಿಕರ ಪಾದಪೂಜೆ ನೆರವೇರಿಸಿ ಗಮನ ಸೆಳೆದ ಶಾಸಕ ! The MLA attracted attention by performing foot worship of civic workers!


 

ಹುಬ್ಬಳ್ಳಿ:
ಹುಬ್ಬಳ್ಳಿ ತಾಲೂಕು ಗಾಮನಗಟ್ಟಿ ಗ್ರಾಮದಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಪೌರಕಾರ್ಮಿಕರ ಪಾದಪೂಜೆ ಮಾಡಿ ಗಮನ ಸೆಳೆದಿದ್ದಾರೆ.

ಪೌರಕಾರ್ಮಿಕರು ಮಳೆ ಬಿಸಿಲೆನ್ನದೆ ಪ್ರತಿದಿನವೂ ನಗರ ಸ್ವಚ್ಛ ಮಾಡುತ್ತಾರೆ. ಅವರ ಪಾದಪೂಜೆ ಮಾಡಿ ಈ ದಿನವನ್ನು ವಿಶೇಷ ದಿನವನ್ನಾಗಿ ಆಚರಣೆ ಮಾಡಿರುವುದಕ್ಕೆ ಸಂತೋಷವಾಗಿದೆ ಎಂದು ಅವರು ಪ್ರತಿಕ್ರಿಯಿಸಿದರು. ಗಾಮನಗಟ್ಟಿಯಲ್ಲಿ ಬಿಜೆಪಿ ಮಹಾನಗರ ಘಟಕದ ಯುವ ಮೋರ್ಚಾ ರವಿವಾರ ಹಮ್ಮಿಕೊಂಡ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಶಾಸಕರು ಈ ಕಾರ್ಯಕ್ರಮ ನೆರವೇರಿಸಿದರು. ಗ್ರಾಮದ ಕರಿಯಮ್ಮದೇವಿ ದೇವಸ್ಥಾನದ ಆವರಣದಲ್ಲಿ ನಡೆದ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿ 50 ಕ್ಕೂ ಹೆಚ್ಚು ಕಾರ್ಮಿಕರ ಪಾದ ಪೂಜೆಯನ್ನು ಶಾಸಕ ಅರವಿಂದ ಬೆಲ್ಲದ ನೆರವೇರಿಸಿದರು.


Jana Jeevala
the authorJana Jeevala

Leave a Reply