ಖಾನಾಪುರ : ಕರಂಬಳ ಕ್ರಾಸ್ದಿಂದ ರುಮೇವಾಡಿ ಕ್ರಾಸ್ವರೆಗೆ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಶಾಸಕ ವಿಠ್ಠಲ ಹಲಗೇಕರ ಪರಿಶೀಲಿಸಿದರು.
ಖಾನಾಪುರ ತಾಲೂಕಿನಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮಳೆ ಬೀಳುತ್ತದೆ. ಈ ಹಿನ್ನೆಲೆಯಲ್ಲಿ ಗುಣಮಟ್ಟದ ಕಾಮಗಾರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಶಾಸಕರು ತಿಳಿಸಿದರು.
ಈ ಸಂದರ್ಭದಲ್ಲಿ ರಾಜೇಂದ್ರ ರೈಕಾ, ರವೀಂದ್ರ ಬಡಿಗೇರ ಮತ್ತು ಬಾಬನ್ ಅಳ್ಳೋಲ್ಕರ್ ಇದ್ದರು.


