ಬೆಳಗಾವಿ : ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ನಿತಿನ್ ನಬೀನ್ ಅವರನ್ನು ಭೇಟಿ ಮಾಡಿ ಶುಭ ಕೋರಿದ್ದಾರೆ
ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿರುವ ನಿತಿನ್ ನಬೀನ್ ಅವರಿಂದ ನಮ್ಮ ಬಿಜೆಪಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


