ಧಾರವಾಡ: ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ಶ್ರೀ ಮಹಾಲಕ್ಷ್ಮಿ ಹಾಗೂ ದುರ್ಗಾ ದೇವಿಯರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡರು.
ಈ ವೇಳೆ ದೇವಸ್ಥಾನದ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ತವನಪ್ಪ ಅಷ್ಟಗಿ, ಶಿವಾನಂದ ಬೆಂಡಿಗೇರಿ, ಮಡಿವಾಳ ದಿಂಡಲಕೊಪ್ಪ ಮುಂತಾದವರು ಉಪಸ್ಥಿತರಿದ್ದರು.