ಕರ್ನಾಟಕ ಪತ್ರಕರ್ತರ ವಿವಿಧೋದ್ದ
ಬೆಳಗಾವಿ :
ಬೆಳಗಾವಿ ಜಿಲ್ಲೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕಾರ್ಯ ವ್ಯಾಪ್ತಿಯನ್ನು ಹೊಂದಿರುವ ಸದರಿ ಸಂಘಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ಸಂಘದ ಅಧ್ಯಕ್ಷರಾಗಿ ಮುರುಗೇಶ್ ಶಿವಪೂಜೆ (ಬೆಳಗಾವಿ) ಮತ್ತು ಉಪಾಧ್ಯಕ್ಷರಾಗಿ ವಿಷ್ಣು ದೇವಾಡಿಗ (ಭಟ್ಕಳ) ಅವಿರೋಧವಾಗಿ ಇಂದು ಆಯ್ಕೆಗೊಂಡಿದ್ದಾರೆಂದು ಚುನಾವಣಾ ಅಧಿಕಾರಿ ವಾರ್ತಾ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ ಘೋಷಿಸಿದರು.
ಶ್ರವಣ್ ಕುಮಾರ್ ಯಮನಪ್ಪ ಧರನಾಯಕ್, ಶ್ರೀಮತಿ ಕೀರ್ತನಕುಮಾರಿ ಕೆ, ಸಿದ್ದಲಿಂಗಯ್ಯ ಹಿರೇಮಠ, ಈರಪ್ಪ ಬಸಪ್ಪ ಬುಡ್ದ್ಯಾಗೋಳ , ಪೆದ್ರು ಫ್ರಾನ್ಸಿಸ್ ಲೋಬೋ , ಸಂಪತ್ ಕುಮಾರ್ ಕಲ್ಯಾಣರಾವ್ ಮುಚಳಂಬಿ , ಶಿವರಾಯಪ್ಪ ಜನಜೀವಾಳ ಏಳುಕೋಟಿ, ರಾಜಕುಮಾರ ಬುಡ್ಡಪ್ಪ ನಾಯಿಕ್, ಅಕಾನಬಾಷಾ ಮಹಮ್ಮದ್ ಕರ್ನಾಚಿ, ರಾಜಶ್ರೀ ವಸಂತ ಹೊಸಮನಿ, ಲಕ್ಷ್ಮೀನಾರಾಯಣ ಶಂಭು ಶಾಸ್ತ್ರಿ , ಸಲೀಂ ಬಾಬಾಸಾಹೇಬ್ ಧಾರವಾಡಕರ್, ಅಪ್ಪಾಸಾಹೇಬ್ ಶ್ರೀಪತಿ ಕುರಣೆ , ಮಲ್ಲಿಕಾರ್ಜುನ ಫಕೀರಪ್ಪ ಹೆಗ್ಗನಾಯಕ್, ಶ್ರೀಮತಿ ಪ್ರೇಮಾ ವೀರಭದ್ರಯ್ಯ ಸಾಲಿಮಠ ಮತ್ತು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಚಿಕ್ಕಮಠ, ನಾಗರತ್ನ ಗೋಕಾಕ ಮುಂತಾದವರು ಭಾಗವಹಿಸಿದ್ದರು..


