This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ? Restrictions on New Year celebrations?


 

ಬೆಂಗಳೂರು :
ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ.

ಈ ಹಿನ್ನಲೆಯಲ್ಲಿ ಈ ವರ್ಷ ಭಾರತದಲ್ಲಿ ಹೊಸ ವರ್ಷ ಆಚರಣೆಗೆ ನಿರ್ಬಂಧ ಹೇರುವ ಸಾಧ್ಯತೆಗಳು ಇದೆ. ಸದ್ಯ ಸರಕಾರ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಹೀಗಾಗಿ ಈ ವರ್ಷ ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ಹೆಚ್ಚಾಗಿದೆ.


Jana Jeevala
the authorJana Jeevala

Leave a Reply