ಬೆಳಗಾವಿ : ಬೆಳಗಾವಿ ನಗರ ಪೊಲೀಸ್ ಉಪಆಯುಕ್ತರಾಗಿ (L&O) ಯುವ ಪೊಲೀಸ್ ಅಧಿಕಾರಿಯಾಗಿರುವ ರೋಹನ್ ಜಗದೀಶ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಡಿಸಿಪಿಯಾಗಿದ್ದ ಶೇಖರ ಟಿ ಎಸ್ ಅವರನ್ನು ಯಾವುದೇ ಸ್ಥಳಕ್ಕೆ ನಿಯುಕ್ತಿಗೊಳಿಸದೆ ವರ್ಗಾವಣೆ ಮಾಡಲಾಗಿದೆ.
ಬೆಳಗಾವಿಗೆ ಹೊಸ ಯಂಗ್ DCP..!
