Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನ್ಯಾನೋ ಜಾಥಾ-2026' ಕಾರ್ಯಕ್ರಮ

ನ್ಯಾನೋ ಜಾಥಾ-2026' ಕಾರ್ಯಕ್ರಮ

ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗ,  ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿ ಮತ್ತು ಬೆಂಗಳೂರು ಇಂಡಿಯಾ ನ್ಯಾನೋ, ಸೆಂಟರ್ ಫಾರ್ ನ್ಯಾನೋ ಆ್ಯಂಡ್ ಸಾಫ್ಟ್ ಮ್ಯಾಟರ್ ಸೈನ್ಸಸ್  ಹಾಗೂ ಕೆಎಸ್‌ಟಿಇಪಿಎಸ್‌  ಸಹಯೋಗದಲ್ಲಿ "ನ್ಯಾನೋ ಜಾಥಾ-2026" ಕಾರ್ಯಕ್ರಮವನ್ನು ಜು. 21 ಮಂಗಳವಾರ  ಬೆಳಗ್ಗೆ 10.30ಕ್ಕೆ ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ. ಎಂ. ತ್ಯಾಗರಾಜ ಉದ್ಘಾಟಿಸಲಿದ್ದಾರೆ.
ಐಐಟಿ ಧಾರವಾಡದ ಡೀನ್ ಹಾಗೂ ಪ್ರಾಧ್ಯಾಪಕ ಪ್ರೊ. ಎಸ್. ಎಂ. ಶಿವಪ್ರಸಾದ್ ಹಾಗೂ ಬೆಂಗಳೂರಿನ ಸೆಂಟರ್ ಫಾರ್ ನ್ಯಾನೋ ಆ್ಯಂಡ್ ಸಾಫ್ಟ್ ಮ್ಯಾಟರ್ ಸೈನ್ಸಸ್ ಸಂಸ್ಥೆಯ  ವಿಜ್ಞಾನಿ ಪ್ರೊ. ಎಸ್. ಕೃಷ್ಣ ಪ್ರಸಾದ್ ಅವರು ನ್ಯಾನೋ ವಿಜ್ಞಾನದ ವಿವಿಧ ಆಯಾಮಗಳು, ಸಂಶೋಧನಾ ಅವಕಾಶಗಳು ಹಾಗೂ ತಂತ್ರಜ್ಞಾನದ ಭವಿಷ್ಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕೆಆರ್‌ಸಿಯು ಕುಲಸಚಿವ  ಸಂತೋಷ ಕಾಮಗೌಡ  ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎಸ್. ಸಿ. ಪಾಟೀಲ ಉಪಸ್ಥಿತರಿರುವವರು  ಎಂದು ಕಾರ್ಯಕ್ರಮದ ಸಂಯೋಜಕ  ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಬಿ. ಜಿ. ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮಜಿಮ್ ಖಾನಾ ಕ್ಲಬ್‌ನಲ್ಲಿ ನಡೆದ ಫೈರಿಂಗ್ ಪ್ರಕರಣದ ಆರೋಪಿ ಬಂಧನಬರಪೀಡಿತ ಜಿಲ್ಲೆ ಎಂದು ಘೋಷಿಸಲು ಒತ್ತಾಯಿಸಿ ಬಿಜೆಪಿಯಿಂದ ಪ್ರತಿಭಟನೆ