Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು

ಬೆಳಗಾವಿ: ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ  ಪೊಲೀಸರು 2 ಲಕ್ಷ ಮೌಲ್ಯದ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಮೂಡಲಗಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಬಳಿ ಕಳುವಾಗಿದ್ದ ಬೈಕ್ ಪ್ರಕರಣ ಭೇದಿಸಿದ ಮೂಡಲಗಿ ಪೊಲೀಸ್ ಠಾಣೆ ಸಿಬ್ಬಂದಿ​ ಸುಭಾಷ್ ಶಿವನಪ್ಪ ರಡ್ಡೇರಟ್ಟಿ (34) ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಪಿಎಸ್‌ಐ ವೈ. ಎಸ್. ಬಿಸನಾಳ ನೇತೃತ್ವದ ತನಿಖಾ ತಂಡದಿಂದ ಯಶಸ್ವಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ​ಮೂಡಲಗಿ-ಮಸಗುಪ್ಪಿ ರಸ್ತೆಯ ಎಪಿಎಂಸಿ ದ್ವಾರದ ಬಳಿ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಯಿಂದ 2 ಲಕ್ಷ ರೂ. ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

​ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಶ್ಲಾಘಿಸಿದ್ದಾರೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು