Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯ ನೂತನ ಪೊಲೀಸ್ ಕಮಿಷನರ್‌ ಪ್ರಕಾಶ ನಿಕ್ಕಂ ಅಧಿಕಾರ ಸ್ವೀಕಾರ

ಬೆಳಗಾವಿ: ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅವರು ವರ್ಗಾವಣೆ ಆಗಿರುವ ಬೆನ್ನಲೆ ಐಪಿಎಸ್ ಅಧಿಕಾರಿ ಪ್ರಕಾಶ ನಿಕ್ಕಂ ಅವರು ಅಧಿಕಾರ ಸ್ವೀಕರಿಸಿದರು.

ನಗರದ ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿದ ನೂತನ ಪೊಲೀಸ್ ಕಮಿಷನರ್ ಪ್ರಕಾಶ ನಿಕ್ಕಂ ಅವರಿಗೆ ಪೊಲೀಸ್ ಗೌರವದೊಂದಿಗೆ ಸ್ವಾಗತಿಸಿಲಾಯಿತು‌. ಬೆಳಗಾವಿಯಿಂದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್‌ಗೆ ವರ್ಗಾವಣೆಯಾಗಿರುವ ಭೂಷಣ ಬೋರಸೆ ಅವರು, ಪ್ರಕಾಶ ನಿಕ್ಕಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಬೆಳಗಾವಿ ಎಸ್ ಪಿ ಕೆ ರಾಮರಾಜನ್, ಡಿಸಿಪಿ, ಎಸಿಪಿ, ಸಿಪಿಐಗಳು ಉಪಸ್ಥಿತರಿದ್ದರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ನೂತನ ಪೊಲೀಸ್ ಕಮಿಷನರ್ ಪ್ರಕಾಶ ನಿಕ್ಕಂ ಅವರು, ಬೆಳಗಾವಿಯಲ್ಲಿ 2014 ರಲ್ಲಿ ಪ್ರೋಬೇಷನರಿ ಆಗಿ ಕೆಲಸ ಮಾಡಿದ್ದೇನೆ. ಭೂಷಣ್ ಬೊರಸೆ ಅವರು ಮಾಡಿರುವ ಕೆಸಲಗಳನ್ನು ಮುಂದುವರೆಸುವೆ. ಜೊತೆಗೆ ನಗರದ ಶಾಂತಿ ಸುವ್ಯವಸ್ಥೆ ಹಾಗೂ ಸಂಚಾರ ದಟ್ಟನೆ ನಿವಾರಣೆಗೆ ಕೆಲಸ ಮಾಡುವೆ ಎಂದು ಭರವಸೆ ನೀಡಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯ ನೂತನ ಪೊಲೀಸ್ ಕಮಿಷನರ್‌ ಪ್ರಕಾಶ ನಿಕ್ಕಂ ಅಧಿಕಾರ ಸ್ವೀಕಾರಖ್ಯಾತ ಕನ್ನಡ ನಟ ದುನಿಯಾ ವಿಜಯ – ನಾಗರತ್ನ ದಂಪತಿ ವಿಚ್ಛೇದನ : 2 ಕೋಟಿ ಜೀವನಾಂಶ ನೀಡಲು ಆದೇಶರಕ್ತದಾನ ಶಿಬಿರ ಉದ್ಘಾಟಿಸಿದ ವಿಠ್ಠಲ ಹಲಗೇಕರಪಾಕ್ ಯುದ್ಧವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ: ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರ್ಪಡೆ ; ವರದಿಹಲ್ಲುಗಳ ನಡುವಿನ ಕೊಳೆ ತಾನೇ ಪತ್ತೆಹಚ್ಚಿ ಸ್ವಚ್ಛಗೊಳಿಸುವ ಎಐ(AI) ಕ್ಯಾಮೆರಾ-ಜೆಟ್ ತಂತ್ರಜ್ಞಾನದ ಟೂತ್‌ಬ್ರಶ್‌ ಈಗ ಲಭ್ಯನೀವು ಕೆಲಸ ಮುಂದುವರಿಸಿ, ನಾನು ನೋಡ್ತೇನೆ’: ನೇಪಾಳ ಪ್ರವಾಹದ ವೇಳೆ 265 ಕಾರ್ಮಿಕರನ್ನು ಸುರಂಗದಲ್ಲೇ ಬಿಟ್ಟುಹೋದ ಚೀನಿ ಮೇಲ್ವಿಚಾರಕ !ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಭೇಟಿಯಾದ ವಿಧಾನಸಭೆ ಸ್ಪೀಕರ್ : ಬಿಜೆಪಿ ತೀವ್ರ ಆಕ್ರೋಶಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕ