Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯ ಪ್ರಾಸಿಕ್ಯೂಟರ್ ಆಗಿ ಜಗದೀಶ ನೇಮಕ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಪ್ರಾಸಿಕ್ಯೂಟರ್-1 ಆಗಿ ಬಿ.ಎನ್.ಜಗದೀಶ್‌ ಅವರನ್ನು ನೇಮಕ ಮಾಡಿ ರಾಜ್ಯ ಕಾನೂನು ಇಲಾಖೆ ಆದೇಶ ಹೊರಡಿಸಿದೆ.

ಈವರೆವಿಗೂ ರಾಜ್ಯ ಪ್ರಾಸಿಕ್ಯೂಟರ್-1 ಆಗಿದ್ದ ಬಿ.ಎ.ಬೆಳ್ಳಿಯಪ್ಪ ಅವರ ಹುದ್ದೆಗೆ ಜಗದೀಶ್ ಅವರಿಗೆ ಪದೋನ್ನತಿ ನೀಡಲಾಗಿದೆ. ವಿಜಯಕುಮಾ‌ರ್ ಮಜಗೆ ಅವರನ್ನು ರಾಜ್ಯ ಪ್ರಾಸಿಕ್ಯೂಟರ್-2 ಹುದ್ದೆಯಲ್ಲಿ ಮುಂದುವರಿಸಲಾಗಿದೆ. ಮೊಹಮ್ಮದ್ ಆಯುಬ್ ಅಲಿ ಖಾನ್‌ ಅವರನ್ನು ಹೆಚ್ಚುವರಿ ರಾಜ್ಯ ಪ್ರಾಸಿಕ್ಯೂಟರ್ ಆಗಿ ನೇಮಿಸಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್‌ಸ್ಟಾಗ್ರಾಂನಲ್ಲಿ ಮೋದಿ ದಾಖಲೆ : 10.5 ಕೋಟಿ ಫಾಲೋವರ್ಸ್‌ ; ವಾರದಲ್ಲೇ 40 ಲಕ್ಷ ಹೊಸ ಫಾಲೋವರ್ಸ್‌ಗಳ ಸೇರ್ಪಡೆಪಾಶ್ಚಾಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನ ಆಚರಣೆಬೃಹತ್ ಬೆಳಗಾವಿ ಮಹಾನಗರ ಪಾಲಿಕೆ  ಘೋಷಣೆ ಮಾಡುವಂತೆ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಮನವಿಮಹಾದಾನಿ : ರಾಜಾ ಲಖಮಗೌಡರುಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಸಿದ್ದರಾಮಯ್ಯ ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ಪುತ್ರಬೆಳಗಾವಿ ಕುರಿತು ಗೊತ್ತುವಳಿ ಸ್ವೀಕರಿಸದೆ ಇದ್ದರೆ ಮಹಾನಗರ ಪಾಲಿಕೆ ಸೂಪರ್ ಸೀಡ್ : ಸಚಿವರ ಭರವಸೆ ಪರೀಕ್ಷಾ ಅಕ್ರಮ ತಡೆಗೆ ಲೋಕಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡನೆ; 2024ರ ಕಾಯ್ದೆಗಿಂತ ಇದರಲ್ಲಿ ಏನೆಲ್ಲ ಬದಲಾವಣೆ ?ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಂದನ ನಿಲೇಕಣಿ ಈಗ ಮೋದಿ ಸರ್ಕಾರದ ಆಯ್ಕೆ ; ಎನ್‌ಟಿಎ ಸುಧಾರಣಾ ಟಾಸ್ಕ್‌ಫೋರ್ಸ್‌ ನೇತೃತ್ವದ ಹೊಣೆಕೈ ಕಚೇರಿಯಲ್ಲಿ ಮಾರಾಮಾರಿ..!