Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯುತ್ ಸ್ಪರ್ಶ : ಬಾಲೆ ಸಾವು....ವಿದ್ಯುತ್ ತಂತಿಯ ಸ್ಪರ್ಶದಿಂದ ಬಂದೊರಗಿದ ಸಾವು

ಬೆಳಗಾವಿ : ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

ಸಾನ್ವಿ ಕಾಂಬಳೆ (9) ಮೃತಪಟ್ಟ ಬಾಲಕಿ. ಈಕೆ ಇಂಗಳಿ ಸರಕಾರಿ ಪ್ರಾಥಮಿಕ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ. ಮಂಗಳವಾರ ಸಂಜೆ ಆಟವಾಡುವಾಗ ಮನೆ ಮೇಲಿದ್ದ ಸ್ಕಿಪಿಂಗ್ ಹಗ್ಗ ವಿದ್ಯುತ್ ತಂತಿ ಮೇಲೆ ಬಿದ್ದಿದ್ದು, ಅದನ್ನು ತೆಗೆದುಕೊಳ್ಳಲು ಹೋದಾಗ ವಿದ್ಯುತ್ ತಗುಲಿದ್ದು, ಗಾಯಗೊಂಡವಳನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನʼಪ್ರತಿಭಟನೆ ಪ್ರತಿಧ್ವನಿಸಲಿಲ್ಲ….ʼ : ಕಾಂಗ್ರೆಸ್‌ ಸಂಸದ ಶಶಿ ತರೂರ ಹೇಳಿಕೆಗೆ ಕಾಂಗ್ರೆಸ್‌ ನಾಯಕ ವೇಣುಗೋಪಾಲ ಎಚ್ಚರಿಕೆಜೈಲಿನಲ್ಲಿದ್ದ ಪ್ರಿಯಕರನ ಭೇಟಿಗೆ ಬಂದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಸಿಕ್ಕಿತು 10 ಜೀವಂತ ಗುಂಡುಗಳು….!ಭಾರತದಲ್ಲಿ ʼಏಜ್ ವೆರಿಫಿಕೇಷನ್ʼ ಫೀಚರ್‌ ಪರೀಕ್ಷೆಗೆ ಮುಂದಾದ ವಾಟ್ಸ್ಆ್ಯಪ್‌ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!ಸಂಬಂಧಿಕನಿಗೆ ಜಾಮೀನು ಸಿಗಲೆಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯ ಫೋಟೋ ಇಟ್ಟು ಸ್ಮಶಾನದಲ್ಲಿ ʼತಾಂತ್ರಿಕʼ ಪೂಜೆ !ಅಪ್ರಾಪ್ತರ ಲೈಂಗಿಕ ಶೋಷಣೆ ಆರೋಪ : ಬಂಧಿತನ ಮೊಬೈಲ್‌ನಲ್ಲಿ 600ಕ್ಕೂ ಹೆಚ್ಚು ಅಶ್ಲೀಲ ವಿಡಿಯೊಗಳು ಪತ್ತೆ…!ಬಾಸ್ಫರಸ್, ಹಾರ್ಮುಜ್‌ಗೆ ಪರ್ಯಾಯ ಮಾರ್ಗ ; ಮಾಸ್ಕೋದಿಂದ ಭಾರತಕ್ಕೆ ನೇರ ರೈಲು ಸಂಪರ್ಕಕ್ಕೆ ರಷ್ಯಾ ಚಿಂತನೆ