Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ 10 ಮಂದಿ ಸಾವು

 

ಮೈಸೂರು:
ಮೈಸೂರಿನ ಟಿ ನರಸಿಪುರ ಸಮೀಪ ಖಾಸಗಿ ಬಸ್‌ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಹತ್ತು ಜನರು ಹತ್ತು ಮಂದಿ ಮೃತಪಟ್ಟ ಘಟನೆ ವರದಿಯಾಗಿದ್ದು, ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ.

ಇನ್ನೋವಾ ಕಾರಿನಲ್ಲಿ ಒಂದೇ ಕುಟುಂಬದ ಪ್ರಯಾಣಿಕರು ಮೈಸೂರು ಪ್ರವಾಸಕ್ಕೆ ಆಗಮಿಸಿದ್ದರು. ಟಿ ನರಸಿಪುರ ಸಮೀಪದ ಕುರುಬೂರು ಗ್ರಾಮದ ಪಿಂಜರ ಪೋಳ ಎಂಬಲ್ಲಿ ಇವರಿದ್ದ ಇನ್ನೋವಾ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ.
ಅಪಘಾತದ ಭೀಕರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದ ಆರು ಮಂದಿ ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.

ಗಾಯಾಳುಗಳನ್ನು ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಮೃತ ಹತ್ತು ಜನರು ಬಳ್ಳಾರಿ ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಟಿ.ನರಸೀಪುರ ಮುಖ್ಯ ರಸ್ತೆಯ ಮಾರ್ಗವಾಗಿ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಆಗಮಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧ ಟಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ