Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

6 ತಿಂಗಳಿನಲ್ಲಿ 14 ಲೇನ್ ಬೆಂಗಳೂರು-ಮುಂಬೈ ರಸ್ತೆ ಕೆಲಸ ಶುರು

ಪುಣೆ: ಹಾಲಿ ಇರುವ ಮುಂಬೈ- ಬೆಂಗಳೂರು ಹೆದ್ದಾರಿ ಈಗಾಗಲೇ ದಟ್ಟಣೆಯಿಂದ ಕೂಡಿದೆ. ಆದ್ದರಿಂದ ಉಭಯ ನಗರಗಳ ನಡುವೆ ಹೊಸ 14 ಪಥದ ಎಕ್ ಪ್ರೆಸ್ ವೇ ನಿರ್ಮಿಸಲಾಗುವುದು. ಟೆಂಡ‌ರ್ ಪ್ರಕ್ರಿಯೆ ಆರಂಭಿಸಲಾಗಿದ್ದು, 6 ತಿಂಗಳಲ್ಲಿ ಕಾಮಗಾರಿ ಆರಂಭ ಆಗುವ ನಿರೀಕ್ಷೆ ಇದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಇಲ್ಲಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬೈನ ಅಟಲ್ ಸೇತುವೆ ಯಿಂದ ಈ ಹೊಸ ರಸ್ತೆ ಶುರುವಾಗಲಿದ್ದು, ಪುಣೆ ರಿಂಗ್ ರಸ್ತೆ ಮೂಲಕ ಸಾಗುತ್ತದೆ. ಜತೆಗೆ ಛತ್ರಪತಿ ಸಂಭಾಜಿ ನಗರವನ್ನು ಹಾದು ಹೋಗುತ್ತದೆ. ಇದು ಹಾಲಿ ರಸ್ತೆಗೆ ಬದಲಿಯಾಗಲಿದೆ.
ಈ ರಸ್ತೆ ನಿರ್ಮಾಣದಿಂದ ಹಾಲಿ ಮುಂಬೈ-ಪುಣೆ ಎಕ್ಸ್‌ಪ್ರೆಸ್ ವೇನ ಶೇ.50 ರಷ್ಟು ವಾಹನಗಳು ಹೊಸ ಹೆದ್ದಾರಿಗೆ
ವರ್ಗಾವಣೆಯಾಗಲಿವೆ ಎಂದರು. ಇದರ ಟೆಂಡ‌ರ್ ಆಹ್ವಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದ್ದು, ಮುಂದಿನ 6 ತಿಂಗಳಿನಲ್ಲಿ ಕೆಲಸ ಶುರುವಾಗಲಿದೆ ಎಂದು ಸಚಿವರು ಹೇಳಿದರು.

ಬೆಂಗಳೂರಿನಿಂದ ಮುಂಬೈಗೆ ಸಂಪರ್ಕಿಸಲು 2 ಮಾರ್ಗಗಳಿವೆ. ಒಂದು ಬೆಂಗಳೂರು-ಹುಬ್ಬಳ್ಳಿ- ಬೆಳಗಾವಿ-ಪುಣೆ-ಮುಂಬೈ ಮಾರ್ಗ, ಇದು 986 ಕಿ.ಮೀ. ಉದ್ದದ ಎನ್ ಎಚ್ 48. ಇನ್ನೊಂದು ಮಾರ್ಗ ಬೆಂಗಳೂರು-ತುಮಕೂರು-ಚಿತ್ರದುರ್ಗ-ವಿಜಯನಗರ-ಬಾಗಲಕೋಟೆ ಮೂಲಕ ಹಾಯ್ದು ಮಹಾರಾಷ್ಟ್ರ ಸೇರುತ್ತದೆ. ಇದು 900 ಕಿ.ಮೀ. ಇದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ