Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

189 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ !

ಬೆಂಗಳೂರು :ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಮಾಡಿದೆ. 35ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ . 52 ಹೊಸ ಮುಖಗಳಿಗೆ ಮಣೆ ಹಾಕಿದೆ. ಇದರಲ್ಲಿ  8 ಮಹಿಳೆಯರು, 9 ವೈದ್ಯರು, ತಲಾ ಒಬ್ಬರು IAS IPs ಅಧಿಕಾರಿಗಳು, 8 ಸಮಾಜ ಸೇವಕರು , ಮೂವರು  ಶಿಕ್ಷಣ ತಜ್ಞರು ಇದ್ದಾರೆ. 

ನಿಪ್ಪಾಣಿ -ಶಶಿಕಲಾ ಜೊಲ್ಲೆ
ಚಿಕ್ಕೋಡಿ: ರಮೇಶ ಕತ್ತಿ
ಹುಕ್ಕೇರಿ -ನಿಖಿಲ್ ಕತ್ತಿ
ಅಥಣಿ -ಮಹೇಶ್ ಕುಮ್ಟಳ್ಳಿ
ಕುಡಚಿ- ರಾಜೀವ್,
ಬೆಳಗಾವಿ ದಕ್ಷಿಣ -ಅಭಯ ಪಾಟೀಲ್,
ಬೆಳಗಾವಿ -ಉತ್ತರ ರವಿ ಪಾಟೀಲ,
ಬೆಳಗಾವಿ ಗ್ರಾಮೀಣ: ನಾಗೇಶ್ ಮನ್ನೊಳ್ಕರ್
ಬೈಲಹೊಂಗಲ- ಜಗದೀಶ್ ಮೆಟಗುಡ,
ಸವದತ್ತಿ- ರತ್ನಾ ಮಾಮನಿ, ರಾಮದುರ್ಗ- ಚಿಕ್ಕ  ರೇವಣ್ಣ

ಗೋಕಾಕ: ರಮೇಶ ಜಾರಕಿಹೊಳಿ

ಅರಭಾವಿ: ಬಾಲಚಂದ್ರ ಜಾರಕಿಹೊಳಿ

ಕಾಗವಾಡ: ಶ್ರೀಮಂತ ಪಾಟೀಲ
ಯಮಕನಮರಡಿ: ಬಸವರಾಜ ಹುಂದ್ರೆ
ಕಿತ್ತೂರ: ಮಹಾಂತೇಶ ದೊಡಗೌಡರ
ಖಾನಪೂರ: ವಿಠಲ್ ಹಲಗೇಕರ
ರಾಯಬಾಗ : ದುರ್ಯೋದನ ಇಹೊಲೆ



ದೆಹಲಿಯ ಬಿಜೆಪಿ ಕೇಂದ್ರೀಯ ಕಚೇರಿಯಲ್ಲಿ ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತಿಯಲ್ಲಿ ಮಾಡಲಾಗಿದೆ.

 

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ