Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಅಯೋಧ್ಯೆಗೆ 11 ದಿನದಲ್ಲಿ 25 ಲಕ್ಷ ಭಕ್ತರ ಭೇಟಿ: 11 ಕೋಟಿ ದೇಣಿಗೆ ಸಂಗ್ರಹ

 

ಅಯೋಧ್ಯೆ:
ಜ.22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನೆರವೇರಿದ ನಂತರ 11 ದಿನದ ಅವಧಿಯಲ್ಲಿ ಅಯೋಧ್ಯೆ ರಾಮಮಂದಿರಕ್ಕೆ 25 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ. ದೇಗುಲದ ಹುಂಡಿಗೆ 11 ಕೋಟಿ ₹ ಹರಿದುಬಂದಿದೆ.
ನೇರವಾಗಿ ಹುಂಡಿಗೆ 8 ಕೋಟಿ ₹ ಹಾಗೂ ಆನ್‌ಲೈನ್ ಮೂಲಕ ಪ್ರತ್ಯೇಕವಾಗಿ 3.5 ಕೋಟಿ ₹. ಸಂಗ್ರಹವಾಗಿದೆ. ದೇಗುಲದ ಗರ್ಭಗುಡಿಯಲ್ಲಿ 4 ದೊಡ್ಡ ಹುಂಡಿಗಳನ್ನು ಇಡಲಾಗಿದ್ದು, ಅಲ್ಲಿ ಭಾರಿ ದೇಣಿಗೆ ಸಂಗ್ರಹವಾಗುತ್ತಿದೆ. 11 ಬ್ಯಾಂಕ್ ಉದ್ಯೋಗಿಗಳು ಸೇರಿ 14 ಮಂದಿ ಹುಂಡಿ ಎಣಿಸುತ್ತಾರೆ .

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು