Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ ಪ್ರಕಟ

ಬೆಂಗಳೂರು:
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ಮಂಡಳಿಯ ವೆಬ್‌ ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಅಲ್ಲದೆ, ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಅವಕಾಶ ನೀಡಿದೆ.
ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಮಾರ್ಚ್‌ 9ರಿಂದ ಮಾರ್ಚ್‌ 23ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ (2nd PU Exam) ವಿಷಯವಾರು ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಇದಕ್ಕಗಿ ಇಲ್ಲಿ https://dpue-exam.karnataka.gov.in/sov2023/frmSOV ಕ್ಲಿಕ್‌ ಮಾಡಿ ನೋಡಬಹುದಾಗಿದೆ.
25-03-2023 ರಿಂದ 29-03-2023ರವರೆಗೆ ನಡೆಯಲಿರುವ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಿಂದ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಆನ್‌ಲೈನ್ ಮೂಲಕ ಆಕ್ಷೇಪಣೆ ಮಾರ್ಚ್‌ 25ರಿಂದ ಮಾರ್ಚ್‌ 27ರ ಸಂಜೆ 5 ಗಂಟೆ ಒಳಗಾಗಿ ಸಲ್ಲಿಸಬೇಕು. ಆ ಬಳಿಕ ಸಲ್ಲಿಸಿದ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ. ಆಕ್ಷೇಪಣೆಗಳನ್ನು ಆಕ್ಷೇಪಣೆಗಳನ್ನು ಅಧಿಕೃತ ವೆಬ್‌ಸೈಟ್‌ https://kseab.karnataka.gov.in/ ಅಥವಾ ಇ-ಮೇಲ್ ವಿಳಾಸ [email protected] ಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಅಥವಾ ಇಲ್ಲಿಯೂ https://dpue-exam.karnataka.gov.in/sov2023/ ಕ್ಲಿಕ್‌ ಮಾಡಿ ಸಲ್ಲಿಸಬಹುದಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ