Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

3.75 KG ಗಾಂಜಾ ವಶ: ಮೂವರ ಬಂಧನ

ಬೆಳಗಾವಿ : ಕಾಗವಾಡದಿಂದ ಚಿತ್ರದುರ್ಗದ ಕಡೆಗೆ ಹೊರಟಿದ್ದ ಕಾರಿನಲ್ಲಿದ್ದ 3 ಕೆಜಿ 75 ಗ್ರಾಂ ಗಾಂಜಾ, ಕಾರನ್ನು ಇಲ್ಲಿನ ಪೊಲೀಸರು ಜಪ್ತಿ ಮಾಡಿಕೊಂಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪಟ್ಟಣದ ಚನ್ನಮ್ಮ ವೃತ್ತದ ಸಮೀಪ ಸೋಮವಾರ ಪೊಲೀಸರು ಕಾರ್ಯಾಚರಣೆ ನಡೆಸಿದರು.

ಚಿತ್ರದುರ್ಗ ನಗರದ ನಿವಾಸಿಗಳಾದ ಫೈರೋಜ್ ನುಸರತ್, ಮಹ್ಮದಕಲಂದರ ಇಮ್ಮಿಯಾಜ್‌ಶರೀಫ್‌, ತಂಜೀಂ ನೌಶಾದ ಆರೋಪಿಗಳು.

ಪಿಎಸ್‌ಐ ಎಂ.ಬಿ. ಬಿರಾದಾರ, ಪಿಎಸ್‌ಐ (ಅಪರಾಧ) ಆ‌ರ್.ಎಚ್‌. ಬಗಲಿ ನೇತೃತ್ವದಲ್ಲಿ ಕಾಗವಾಡ ಪೋಲಿಸ್ ಠಾಣೆಯ ಪೋಲಿಸ್ ಸಿಬ್ಬಂದಿ ಯಲ್ಲಾಲಿಂಗ ಲಾಳಿ, ಸುರೇಶ ನಂದಿವಾಲೆ, ಬೀರಪ್ಪಾ ವ್ಯಾಪಾರಿ, ಅಶೋಕ ಬಾಳಿಗೇರಿ, ಅಣ್ಣಪ್ಪಾ ಹಡಪದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಹಸೀಲ್ದಾರರ ಅಣ್ಣಾಸಾಬ ಕೋರೆ, ಸಿಡಿಪಿಒ ಸಂಜೀವಕುಮಾರ ಸದಲಗೆ, ಗ್ರಾಮ ಲೆಕ್ಕಾಧಿಕಾರಿ ಪ್ರಭುಕುಮಾರ ಹೊನರಡ್ಡಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ