Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲೋಳಸೂರ ಸೇತುವೆ ನಿರ್ಮಾಣಕ್ಕೆ 40 ಕೋಟಿ ಬಿಡುಗಡೆ

ಬೆಳಗಾವಿ : ಜತ್ತ- ಜಾಂಬೋಟಿ ಅಂತರರಾಜ್ಯ ಹೆದ್ದಾರಿ ಭಾಗವಾದ, ಇಲ್ಲಿನ ಲೋಳಸೂರ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗಾಗಲೇ 40 ಕೋಟಿ ರೂ. ಬಿಡುಗಡೆ ಮಾಡಿದೆ. ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಘಟಪ್ರಭಾ ಪ್ರವಾಹದಲ್ಲಿ ಪದೇಪದೇ ಮುಳುಗಡೆಯಾಗುವ ಸೇತುವೆ ಹಾಗೂ ಹೊಸ ಸೇತುವೆಯ ನೀಲನಕ್ಷೆಯನ್ನು ಸೋಮವಾರ, ಪರಿಶೀಲಿಸಿ ಅವರು ಮಾತನಾಡಿದರು.

ಬಹಳ ಹಳೆಯದಾದ ಈ ಸೇತುವೆ ಪ್ರತಿ ಮಳೆಗಾಲದಲ್ಲೂ ಮುಳುಗುತ್ತದೆ. ಆಗ ಅಂತರರಾಜ್ಯ ವಾಹನ ಸಂಚಾರ ಬಂದ್‌ ಆಗುತ್ತದೆ. ಈ ಭಾಗದ ಜನರ ಓಡಾಟಕ್ಕೂ ಸಮಸ್ಯೆಯಾಗಿದೆ. ಎತ್ತರದ ಸೇತುವೆ ನಿರ್ಮಾಣದ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಲೇ ಇದೆ. ಈಗ ಅದಕ್ಕೆ ಕಾಲ ಕೂಡಿಬಂದಿದೆ. ಇನ್ನು ಆರೇ ತಿಂಗಳಲ್ಲಿ ಕಾಮಗಾರಿ ಪೂರ್ಣವಾಗಲಿದೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ