Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

5, 8ನೇ ತರಗತಿಗೆ ರಾಜ್ಯಮಟ್ಟದ ಪರೀಕ್ಷೆ

5, 8ನೇ ತರಗತಿಗೆ ರಾಜ್ಯಮಟ್ಟದ ಪರೀಕ್ಷೆ

ಬೆಂಗಳೂರು :
ಶಾಲಾ ಶಿಕ್ಷಣದಲ್ಲಿ ಗುಣಮಟ್ಟ ಹೆಚ್ಚಳ ಮಾಡುವ ಉದ್ದೇಶದಿಂದ 5 ಮತ್ತು 8ನೇ ತರಗತಿಗೆ ರಾಜ್ಯಮಟ್ಟದ ಪರೀಕ್ಷೆ ನಡೆಸುವ ಕುರಿತು ಚಿಂತನೆಯನ್ನು ನಡೆಸಲಾಗುತ್ತಿದೆ.
8ನೇ ತರಗತಿವರೆಗೂ ಯಾವುದೇ ಮಕ್ಕಳನ್ನು ಅನುತ್ತೀರ್ಣ ಮಾಡುವಂತಿಲ್ಲ ಎಂಬ ನಿಯಮವು ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ಇದ್ದು, ಇದರಿಂದ ವಿದ್ಯಾರ್ಥಿಗಳ ಕಲಿಕೆ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. 10ನೇ ತರಗತಿ ಪರೀಕ್ಷೆಯಲ್ಲಿ ಇದರ ನೇರ ಪರಿಣಾಮವಾಗುತ್ತಿದೆ ಎಂಬ ಮಾತು ಕೇಳಿಬರುತ್ತಿದೆ.
ಇನ್ನು ಇದು ಪಬ್ಲಿಕ್‌ ಪರೀಕ್ಷೆಯಲ್ಲ. ಆದರೆ, ಕಲಿಕಾ ಮೌಲ್ಯಮಾಪನ ಮಾಡುವುದಕ್ಕಾಗಿ ಪರೀಕ್ಷೆ ನಡೆಸಲಾಗುತ್ತದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿಗಳ ಮೂಲಕ ಕೊಂಡೊಯ್ಯಲು ಸಹಕಾರಿಯಾಗಲಿದೆ.
ಕರ್ನಾಟಕದಲ್ಲಿ 2004-05ನೇ ಶೈಕ್ಷಣಿಕ ಸಾಲಿನವರೆಗೂ 7ನೇ ತರಗತಿ ಮಕ್ಕಳಿಗೂ ಪಬ್ಲಿಕ್‌ ಪರೀಕ್ಷೆ ನಡೆಸಲಾಗುತ್ತಿದ್ದು, ಅದಾದ ಬಳಿಕ ಪಬ್ಲಿಕ್‌ ಪರೀಕ್ಷೆ ನಡೆಸುತ್ತಿಲ್ಲ. ಇನ್ನು 5 ಮತ್ತು 8ನೇ ತರಗತಿಗೆ ಪರೀಕ್ಷೆ ನಡೆಸುವ ಕುರಿತಂತೆ ಈ ಹಿಂದೆಯೂ ಹಲವು ಬಾರಿ ಇಲಾಖೆ ಹಂತದಲ್ಲಿ ಚರ್ಚೆಯಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ