ಬೆಂಗಳೂರು: ಇಂದು 5, 8 ಮತ್ತು 9 ನೇ ತರಗತಿಗಳ ಮೌಲ್ಯಮಾಪನ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 9 ರೊಳಗೆ ಫಲಿತಾಂಶ ಪ್ರಕಟಿಸಬೇಕು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ. 2023-24 ನೇ ಸಾಲಿನ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ನಡೆದಿದ್ದ ಮೌಲ್ಯಂಕನ ಪರೀಕ್ಷೆ ಮೌಲ್ಯಮಾಪನ ಪ್ರಕ್ರಿಯೆ ಏಪ್ರಿಲ್ 2 ರ ಒಳಗೆ ಪೂರ್ಣಗೊಂಡಿತ್ತು.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.